Kannada

  KANNADA


ನೀವು ಸಾಯುವ ನಂತರ ನೀವು ಎಲ್ಲಿ ಹೋಗಿ ಏನು? ನೀವು ಏನು ಅಪ್? ನೀವು ತಿಳಿದಿದ್ದರೆ ಏನು ನಡೆಯುತ್ತಿರುವ? ಭರವಸೆ ಕಳೆದುಕೊಳ್ಳುವುದಿಲ್ಲ.

ಮಾರ್ಕ್ 14
61. ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
62. ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು. 


 ಲ್ಯೂಕ್4
40. ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
41. ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.


 
ಮ್ಯಾಥ್ಯೂ 28
17. ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
18. ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ


ಲ್ಯೂಕ್ 9
18. ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
19. ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
20. ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
21. ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
22. ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.



ಜಾನ್ 14
29. ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.
ದೇವರು ಮತ್ತು ಜೀಸಸ್ ಕ್ರೈಸ್ಟ್ ನೋಯಿಂಗ್







  http://ge.tt/8umCebB?c      ಬೈಬಲ್ - ಶಾಶ್ವತ ಜೀವನ  (download) 




Kannada ದೇವರ ಪದಗಳ  AUDIO - MP3 (download)
http://www.4shared.com/rar/l_mEF8Z3/Kannada_-_Audio__MP3.html




ದೇವರು ಮತ್ತು ಜೀಸಸ್ ಕ್ರೈಸ್ಟ್ ನೋಯಿಂಗ್



ಜೀಸಸ್ ಆಫ್ ಹೆಸರು ನೋಯಿಂಗ್





ಪ್ರಶ್ನೆ: ಯೇಸುವು ದೇವರೇ? ಯೇಸುವು ಎಂದಾದರು ತಾನು ದೇವರೆಂದು ಸಾರಿಕೊಂಡನೇ?

ಉತ್ತರ: “ನಾನು ದೇವರು”, ಎಂಬ ಇದೇ ಪದಗಳನ್ನು ಯೇಸುವು ಹೇಳಿದುದು ಬೈಬಲ್ನಲ್ಲಿ ಎಂದೂ ದಾಖಲಾಗಿಲ್ಲ. ಆದರೆ ಅದರರ್ಥ ಅವನು ತಾನು ದೇವರೆಂದು ಸಾರಿಲ್ಲವೆಂದು ಅಲ್ಲ. ಉದಾಹರಣೆಗೆ ಜಾನ್ 10:30 ನಲ್ಲಿ ಯೇಸುವಿನ ಮಾತುಗಳನ್ನು ತೆಗೆದುಕೊಳ್ಳಿ “ನಾನು ಮತ್ತು ತಂದೆಯು ಒಂದೇ ಆಗಿದ್ದೇವೆ”. ಮೊದಲ ನೋಟಕ್ಕೆ ಇದು ದೇವರಾಗಿರುವುದಾಗಿ ಸಾರಿದಂತೆ ಕಾಣುವುದಿಲ್ಲ. ಆದರೆ, ಅವನ ಹೇಳಿಕೆಗೆ ಯಹೂದಿಯ ಪ್ರತಿಕ್ರಿಯೆಯನ್ನು ನೋಡಿ, “ ನಾವು ಈ ಯಾವುದಕ್ಕಾಗಿಯೂ ಕಲ್ಲು ತೂರುತ್ತಿಲ್ಲ, ಜ್ಯೂಗಳು ಉತ್ತರಿಸುತ್ತಾ ಹೇಳಿದರು, ದೈವದ್ರೋಹಕ್ಕಾಗಿ, ಏಕೆಂದರೆ ಕೇವಲವಾದ ಮನುಷ್ಯ, ದೇವರೆಂದು ಸಾರಿಕೊಳ್ಳುತ್ತಿರುವುದರಿಂದ” (ಜಾನ್ 10:33). ಯೇಸುವಿನ ಹೇಳಿಕೆಯನ್ನು ಯಹೂದಿಗಳು ದೇವರೆಂದು ಸಾರಿಕೊಳ್ಳುತ್ತಿರುವುದಾಗಿ ಅರ್ಥ ಮಾಡಿಕೊಂಡರು. ಈ ಕೆಳಗಿನ ಶ್ಲೋಕಗಳಲ್ಲಿ, ಯೇಸುವು ಯಹೂದಿಗಳನ್ನು ಕುರಿತು “ನಾನು ದೇವರೆಂದು ಸಾರಿಕೊಳ್ಳಲಿಲ್ಲ” ಎಂದು ಹೇಳುತ್ತಾ ಸರಿಪಡಿಸಲಿಲ್ಲ. “ನಾನು ಮತ್ತು ತಂದೆ ಒಂದೇ ಆಗಿದ್ದೇವೆ” ಎಂದು ಸಾರಿಕೊಳ್ಳುವ ಮೂಲಕ ಯೇಸುವು ನಿಜಕ್ಕೂ ತಾನು ದೇವರೆಂದು ಹೇಳಿದ ಎಂದು ಸೂಚಿಸುತ್ತದೆ 10:30). ಜಾನ್ 8:58 ಇನ್ನೊಂದು ಉದಾಹರಣೆ. ಯೇಸುವು ಸಾರಿದ, "ನಾನು ನಿಮಗೆ ನಿಜವನ್ನು ಹೇಳುತ್ತೇನೆ, ಅಬ್ರಹಾಂಗೂ ಮೊದಲು ಹುಟ್ಟಿದ್ದು, ನನ್ನ ಇರುವಿಕೆ! ಮತ್ತೆ, ಪ್ರತಿಕ್ರಿಯಿಸುತ್ತಾ, ಜ್ಯೂಗಳು ಯೇಸುವಿಗೆ ಕಲ್ಲು ತೂರಲು ಪ್ರಯತ್ನಿಸುತ್ತಾ ಕಲ್ಲುಗಳನ್ನು ತೆಗೆದುಕೊಳ್ಳುತ್ತಾರೆ, 8:59). ಅವರು ದೈವದ್ರೋಹವೆಂದು ಪರಿಗಣಿಸಿದ ದೇವರೆಂದು ಸಾರಿಕೊಳ್ಳುವುದನ್ನು ಯೇಸುವು ಮಾಡಲಿಲ್ಲವಾದರೆ ಯಹೂದಿಗಳು ಯೇಸುವಿಗೆ ಏಕೆ ಕಲ್ಲು ತೂರುತ್ತಿದ್ದರು?

ಜಾನ್ 1:1 ಹೇಳುತ್ತಾನೆ “ಮಾತೇ ದೇವರಾಗಿತ್ತು.” ಜಾನ್ 1:14 ಹೇಳುತ್ತಾರೆ “ಮಾತೇ ಮಾಂಸಮಯವಾಯಿತು.” ಇದು ಯೇಸುವು ಮಾಂಸಮಯವಾದ ಶರೀರದಲ್ಲಿರುವ ದೇವರು ಎಂದು ಸ್ಪಷ್ಟವಾಗಿ ತೋರಿಸುತ್ತದೆ. ಕಾಯ್ದೆ 20:28 ನಮಗೆ ಹೇಳುತ್ತದೆ, "...ತನ್ನದೇ ರಕ್ತದಿಂದ ಕೊಂಡಂತಹ ದೇವರ ಇಗರ್ಜಿಯ ಕುರುಬರಾಗಿರಿ." ತನ್ನದೇ ರಕ್ತದಿಂದ ಇಗರ್ಜಿಯನ್ನು ಯಾರು ಕೊಂಡರು? ಯೇಸು ಕ್ರಿಸ್ತನು. ಕಾಯ್ದೆ 20:28 ದೇವರು ತನ್ನದೇ ರಕ್ತದಿಂದ ಇಗರ್ಜಿಯನ್ನು ಖರೀದಿಸಿದನು ಎಂದು ಘೋಷಿಸುತ್ತದೆ. ಆದ್ದರಿಂದ, ಯೇಸುವು ದೇವರು!

ಶಿಷ್ಯನಾದ ಥಾಮಸ್ ಯೇಸುವನ್ನು ಕುರಿತು ಘೋಷಿಸಿದನು, “ಅಧೀಶ ಮತ್ತು ನನ್ನ ದೇವರು”. (ಜಾನ್ 20:28). ಯೇಸುವು ಅವನನ್ನು ಸರಿಪಡಿಸಲಿಲ್ಲ. ಟಿಟಸ್ 2:13 ನಮ್ಮ ದೇವರು ಮತ್ತು ಉದ್ಧಾರಕನಾದ - ಯೇಸು ಕ್ರಿಸ್ತನ ಬರುವಿಕೆಗೆ ಕಾಯಲು ನಮ್ಮನ್ನು ಪ್ರೋತ್ಸಾಹಿಸುತ್ತದೆ. (ಇದನ್ನೂ ನೋಡಿ 2 ಪೀಟರ್ 1:1). ಇದರಲ್ಲಿ ಹೀಬ್ರೂಸ್ 1:8, ಯೇಸುವಿನ ಬಗ್ಗೆ ತಂದೆಯು ಘೋಷಿಸುತ್ತಾನೆ, " ಆದರೆ ಮಗನ ಬಗ್ಗೆ ಅವನು ಹೇಳುತ್ತಾನೆ, "ನಿನ್ನ ಸಿಂಹಾಸನ, ಓ ದೇವರೇ, ಎಂದೆಂದಿಗೂ ಇರುತ್ತದೆ ಮತ್ತು ಧರ್ಮಶೀಲತೆಯು ನಿನ್ನ ಸಾಮ್ರಾಜ್ಯದ ರಾಜದಂಡವಾಗುತ್ತದೆ.”

ದಿವ್ಯಜ್ಞಾನವನ್ನು ನೀಡುತ್ತಾ, ಒಬ್ಬ ದೇವದೂತ ಯೇಸುವಿನ ದೂತನಾದ ಜಾನ್ ಗೆ ದೇವರನ್ನು ಮಾತ್ರ ಪೂಜಿಸಲು ಸೂಚಿಸಿದನು. (ಪ್ರಕರಣ 19:10). ಪವಿತ್ರ ಬೈಬಲಿನಲ್ಲಿ ಹಲವು ಬಾರಿ ಯೇಸುವು ಪೂಜೆಯನ್ನು ಸ್ವೀಕರಿಸುತ್ತಾನೆ. (ಮ್ಯಾಥ್ಯೂ 2:11; 14:33; 28:9,17; ಲ್ಯೂಕ್ 24:52; ಜಾನ್ 9:38). ಅವನನ್ನು ಪೂಜಿಸಿದುದಕ್ಕೆ ಅವನು ಎಂದೂ ಜನರನ್ನು ಗದರಿಸುವುದಿಲ್ಲ. ಯೇಸುವು ದೇವರಲ್ಲವಾಗಿದ್ದರೆ, ದಿವ್ಯಜ್ಞಾನ ಬೋಧನೆಯಲ್ಲಿ ದೇವದೂತನ ಹಾಗೆ, ಅವನು ಜನರಿಗೆ ತನ್ನನ್ನು ಪೂಜೆ ಮಾಡದಿರುವಂತೆ ಹೇಳುತ್ತಿದ್ದನು. ಯೇಸುವಿನ ದೈವತ್ವದ ಪರವಾಗಿ ವಾದಿಸುವ ಹಲವು ಇತರ ಶ್ಲೋಕಗಳು ಮತ್ತು ಉದ್ಧೃತ ಭಾಗಗಳು ಪವಿತ್ರ ಬೈಬಲಿನಲ್ಲಿವೆ.

ಯೇಸುವು ದೇವರಾಗಿರಲೇಬೇಕೆಂಬುದಕ್ಕೆ ಎಲ್ಲಕ್ಕಿಂತ ಮುಖ್ಯವಾದ ಕಾರಣವೆಂದರೆ, ಅವನು ದೇವರಲ್ಲವಾಗಿದ್ದಿದ್ದರೆ, ಇಡೀ ಜಗತ್ತಿನ ಪಾಪಗಳ ದಂಡ ತೆರಲು ಅವನ ಮರಣವು ಸಾಕಾಗುತ್ತಿರಲಿಲ್ಲ. (1 ಜಾನ್ 2:2). ಕೇವಲ ದೇವರಿಗೆ ಮಾತ್ರ ಅಂತಹ ಅನಂತವಾದ ದಂಡ ತೆರಲು ಸಾಧ್ಯವಾಯಿತು. ಜಗತ್ತಿನ ಪಾಪಗಳನ್ನು ದೇವರಿಗೆ ಮಾತ್ರ ತೆಗೆದುಕೊಳ್ಳಲು ಸಾಧ್ಯವಾಯಿತು. (2 ಕರಿಂತಿಯನ್ಸ್ 5:21), ಮರಣ ಹೊಂದು, ಮತ್ತು ಪುನರುಜ್ಜೀವಿತನಾಗು – ಪಾಪ ಮತ್ತು ಮರಣದ ಮೇಲೆ ಅವನ ವಿಜಯವನ್ನು ರುಜುವಾತು ಪಡಿಸುತ್ತಾ.

 




ಜಾನ್ 10 - ಬಗ್ಗೆ 2000 ವರ್ಷಗಳ ಹಿಂದೆ, ಜೀಸಸ್ ಕ್ರೈಸ್ಟ್ ಎಚ್ಚರಿಕೆ:
27. నా గొఱ్ఱలు నా స్వరము వినును, నేను వాటి నెరుగుదును, అవి నన్ను వెంబడించును.
28. నేను వాటికి నిత్యజీవమునిచ్చుచున్నాను గనుక అవి ఎన్నటికిని నశింపవు, ఎవడును వాటిని నా చేతిలోనుండి అపహ రింపడు.
29. వాటిని నాకిచ్చిన నా తండ్రి అందరికంటె గొప్పవాడు గనుక నా తండ్రి చేతిలోనుండి యెవడును వాటిని అపహరింపలేడు;
30. నేనును తండ్రియును ఏకమై యున్నామని వారితో చెప్పెను.
31. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
32. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
33. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.


ಯಾರು ಶಾಶ್ವತ ಜೀವನ ನೀಡಲು ಪವರ್ ಹೊಂದಿದೆ? ಭಗವಂತನು ಜೀಸಸ್ ಕ್ರೈಸ್ಟ್!



 
ಲ್ಯೂಕ್ 5 ಲಾರ್ಡ್ ಜೀಸಸ್ ಕ್ರೈಸ್ಟ್:
20. ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
21. ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
22. ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
23. ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
24. ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. 

25. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.

ಯಾರು ಪಾಪಗಳನ್ನು ಕ್ಷಮಿಸಿಬಿಡು ಶಕ್ತಿ ಹೊಂದಿದೆ? ಲಾರ್ಡ್ ಜೀಸಸ್ ಕ್ರೈಸ್ಟ್!



 
ಜಾನ್ 11
39. ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
40. ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
41. ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
42. ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
 43. ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
44. ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
45. ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.

ಹೂ ಮತ್ತೆ ಜೀವ ನೀಡುತ್ತದೆ? ಭಗವಂತನು ಜೀಸಸ್ ಕ್ರೈಸ್ಟ್!


 
ದೇವರ ಪ್ರೀತಿ ತಿಳಿಯಲು ಬಯಸುವಿರಾ?
ಜಾನ್ 3
16. ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
17. ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
18. ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.



Hebrews 9
27. ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.
 
ಜಾನ್ 6
47. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಜಾನ್ 8
24. ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

1. ಜಾನ್ 4
10. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.

ಕಾಯಿದೆಗಳು 10
42. ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
43. ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

ಜಾನ್ 14
6. ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ. 



 
ಲ್ಯೂಕ್ 24
33. ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
34. ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
35. ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
36. ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
37. ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
38. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
39. ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
40. ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
41. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
42. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
43. ಆತನು ತಕ್ಕೊಂಡು ಅವರ ಮುಂದೆ ತಿಂದನು.
44. ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
45. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
46. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
47. ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

48. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
49. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
50. ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
51. ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
52. ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.
53. ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್‌. 


1. ಜಾನ್ 1
10. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

http://www.4shared.com/audio/YQCm7wMK/Letter_from_GOD_-_Kannada.html

GOD's Love Letter
www.youtube.com/watch?v=Tx5G6x3g4Ew 
English

1. ಜಾನ್ 1
10. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

ದಿವ್ಯಜ್ಞಾನ 21
8. ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಮ್ಯಾಥ್ಯೂ 5
11. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
12. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

ಜಾನ್ 20
31. ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ. 





ಜಾನ್ 1  ದೇವರ ಮಕ್ಕಳು ಯಾರು?
12. ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
13. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
14. ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
...ನೀವು ಅವನನ್ನು ಸ್ವೀಕರಿಸಿದ ನಂತರ ಭಗವಂತನು ಜೀಸಸ್ ಕ್ರೈಸ್ಟ್, ನೀವು ನಿಮ್ಮ ದೇವರ ಮಗುವಿನ ಕರೆ ಹಕ್ಕನ್ನು ನೀಡುತ್ತದೆ.

ಹೀಬ್ರ್ಯೂಸ್ 9
27. ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.

ಮ್ಯಾಥ್ಯೂ 4
17. ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.






ಜೀಸಸ್ ಕ್ರೈಸ್ಟ್ ಬಗ್ಗೆ ಸುದ್ದಿ ಭವಿಷ್ಯವಾಣಿ:
ಪ್ಸಾಮ್ಸ್ಎಂಬ 22   1000 ವರ್ಷಗಳ ಜೀಸಸ್ ಕ್ರೈಸ್ಟ್ ಮೊದಲು
16. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಇಸಾಯ 53    700 ವರ್ಷಗಳ ಜೀಸಸ್ ಕ್ರೈಸ್ಟ್ ಮೊದಲು
5. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.

Zechariah 12    500 ವರ್ಷಗಳ ಜೀಸಸ್ ಕ್ರೈಸ್ಟ್ ಮೊದಲು
10. ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ದಿವ್ಯಜ್ಞಾನ 1  + 70 ವರ್ಷಗಳ ಜೀಸಸ್ ಕ್ರೈಸ್ಟ್ ನಂತರ
7. ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

ಜಾಬ್ 26 - ಬಹುತೇಕ 4000 ವರ್ಷಗಳ ಹಿಂದೆ: ಭೂಮಿಯ ಸುತ್ತಿನಲ್ಲಿ ಮತ್ತು ಬ್ರಹ್ಮಾಂಡದ ಒಂದು ನಿರ್ವಾತ ನೆಲೆಗೊಂಡಿದೆ
7. ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.

 ನಾಣ್ಣುಡಿಗಳು 8   ಭೂಮಿಯ ಸುತ್ತಿನಲ್ಲಿ ಇದೆ: 3000 ವರ್ಷಗಳ ಹಿಂದೆ
27. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
28. ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
29. ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
30. ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
31. ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು. 





ಉತ್ತರಗಳು, ಮತ್ತು ಬೈಬಲ್ ಭವಿಷ್ಯವಾಣಿ - ಮೌಲ್ಯೀಕರಣ - ಸತ್ಯದ ಹುಡುಕಾಟ, ಬ್ರೇನ್ವಾಷಿಂಗ್ ನಿಲ್ಲಿಸಲು!
www.answering-islam.org/Testimonies/walid.html
 
www.answering-islam.org/Walid/index.htm
  (english)  Amazing !

www.everystudent.com/wires/whowas.html 
Questions and answers 



ಕ್ರಿಸ್ತನ ಆರಾಧನೆಯ ವಧು - Zac Poonen




ದೇವರ ಆಜ್ಞೆಗಳು ನಮ್ಮ ಗುಡ್ ಫಾರ್ ಬಯಸುವಿರಾ



ನಾವು ವಿರೋಧಿಸುತ್ತೇವೆ ಎಂದಿಗೂ ಬೇಕಿದೆ





INDIA - Kannada, Hindi, Bangla, Oryia, Punjabi, Nepali...etc   AUDIO 
http://www.radio882.com/download_kannada.htm